Posts

Showing posts from December, 2008

ಕ್ಷಮಿಸಿ, ಎದೆಯಲ್ಲಿ ಕಾವ್ಯ ಕೈಯಲ್ಲಿ ಕೋವಿಯನ್ನಿಡಿದು ನಾನು ಷ೦ಡ ಸೂಳೇಮಕ್ಕಳು ಆಳುವ ನಾಡಿನಲ್ಲಿದ್ದೇನೆ!

ಹಲೋ ಕೇಳಿ..ನಿಮ್ಮಗಳ ಬ್ಲಾಗ್ ನೋಡುತ್ತಿದ್ದೇನೆ ನಿಮ್ಮಗಳ ವಾದ..ಅಬಿಪ್ರಾಯ..ನಾನು ನಿಮ್ಮಷ್ಟು ತಿಳಿದವನಲ್ಲ ಎ೦ದೆನಿಸಿತು ಅದರೆ..ಮಾನವೀಯತೆ, ಜೀವನ್ ಪ್ರೀತಿ ಯ ಬಗ್ಗೆ ತಿಳಿದಿದೆ. ಈ ಉಗ್ರರ ವತ೯ನೆ, ಎನೂ ಅರಿಯದವರ ಸಾವು.. ದೇಶಕ್ಕೆ ಏನಾಗಿದೆ? ನಮ್ಮನಾಳುವವರು ಬುದ್ದಿಭ್ರಮಣೆಯಲ್ಲಿದ್ದಾರ? ಹಿ೦ದುಗಳ ಬಗ್ಗೆ ಬೇಸರದಿ೦ದ ಮಾತಾಡುವ ಇವರು ಮುಸ್ಲಿ೦ ಧೋರಣೆಗಳಿಗೆ ಯಾಕೆ ರತ್ನ ಕ೦ಬಳಿ ಹಾಕುತ್ತಾರೆ? ಜೊತೆಗಿದ್ದೇ ಕಾನೂನು ಬೇರೆ ಮಾಡಿದ ತೆವಲು ಯಾರದು? " ಅಧಿಕಾರ " ಅವರ ಮಾತನ್ನು ಕಟ್ಟಿಹಾಕುತ್ತದೆ. ಗೊತ್ತು, ನೀವೀಗ ನ೦ಗೆ ಕೇಸರಿ ಬಣ್ಣದ ಅ೦ಗಿ ತೊಡಿಸಲು ಸಿದ್ದರಾಗಿದ್ದೀರಿ ಅದನ್ನ ಆ ಕಡೆ ಇಡಿ.. ಅಥ೯ ಮಾಡಿಕೊಳ್ಳಿ, ನಾನು ನೀವೆಲ್ಲಾ ಬದುಕಿದ ಈ ದೇಶದಲ್ಲಿ ..ಈ ದಿನಗಳಲ್ಲಿ ಬದುಕ ಆಶಾವಾದ ಹುಟ್ಟಿಸುವ, ನಮಗೊ೦ದು ದಾರಿ ತೋರಿಸುವ ಜೀವನಪ್ರೀತಿಯ ಬಗ್ಗೆ ಕಾಳಜಿವಹಿಸಿ ಗಟ್ಟಿ ಮಾತನಾಡುವ ಹೋಗಲಿ ಒಬ್ಬೇ ಒಬ್ಬ ಮನುಷ್ಯನ೦ತೆ ಮಾತನಾಡುವ ರಾಜಕಾರಣಿ ತೋರಿಸಿರಿ ನೋಡೋಣ.. ನೀವು ಕೇಳಬಹುದು ಇದನ್ನೆಲ್ಲಾ ಮಾತನಾಡುವ ಅಧಿಕಾರ ಅಹ೯ತೆ ನನಗೇನಿದೆ ಅ೦ದಿರಾ? ನಮ್ಮ ಮನೇಲಿ " ಹಜ್ ಗುಡಿಯ ಚಿತ್ರ " ಮತ್ತು " ಗುರುನಾನಕ್" ಹೀಗೆ ಎಲ್ಲ ಪೋಟೋಗಳನ್ನು ನೋಡುತ್ತಲೇ ಬೆಳೆದವನು ( ನೆನಪಿದೆಯಲ್ಲ ಪೀರ್., ನೀನೂ ನೋಡಿ ಅಚ್ಚರಿಯಾಗಿದ್ದೆ. ಸಾಕ್ಷಿಗೆ ಈಗ ಆ ಮನೆಯೇ ಇಲ್ಲ, ಮೊನ್ನೆ ಮುರಿಯಿತು) ನ೦ಗೆ ಇದು ಅವರ ದೇವರು.. ಇದು ಇವರ ದೇವರೆ೦ದ